*ಒಂದೇ ಬಾರಿಗೆ KSDLನ 21 ನೂತನ ಉತ್ಪನ್ನಗಳ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮತ್ತು ಮಾರ್ಜಕ ನಿಯಮಿತ (KSDL)ದ 21 ನೂತನ ವೈವಿದ್ಯಮಯ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಇವುಗಳನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬಿಡುಗಡೆ ಮಾಡಿದರು.Home add -Advt ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, KSDL ನ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್, KSDL ಕನ್ಸಲ್ಟಂಟ್ ರಜನೀಕಾಂತ್, ಮುಖ್ಯಮಂತ್ರಿಗಳ ರಾಜಕೀಯ … Continue reading *ಒಂದೇ ಬಾರಿಗೆ KSDLನ 21 ನೂತನ ಉತ್ಪನ್ನಗಳ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed