*ಕೆಎಸ್ಡಿಎಲ್ ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು. ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು. ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ … Continue reading *ಕೆಎಸ್ಡಿಎಲ್ ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ*