*ಕೆ.ಎಸ್.ಡಿ.ಎಲ್: ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ … Continue reading *ಕೆ.ಎಸ್.ಡಿ.ಎಲ್: ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ*