LatestUncategorized

ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ; ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಶೇಷ ಮೀಸಲು ಪೊಲಿಸ್ (KSRP) ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ (IRB) ಪೊಲೀಸ್ ಗಾಗಿ ಖಾಲಿ ಇರುವ 70 ವಿಶೇಷ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಲಿಖಿತ ಪರೀಕ್ಷೆ ದಿನಾಂಕ ಪ್ರಕಟವಾಗಿದೆ.

ಸಬ್ ಇನ್ಸ್ ಪೆಕ್ಟರ್ ಗಳ ಲಿಖಿತ ಪರೀಕ್ಷೆ ಡಿಸೆಂಬರ್ 18ರಂದು ನಡೆಯಲಿದ್ದು, ಪೇಪರ್ -1 ಬೆಳಿಗ್ಗೆ 11ರಿಂದ ಮಧ್ಯಾಹ್ನ 12 ಗಮ್ಟೆಯವರೆಗೆ ಹಾಗೂ ಪೇಪರ್-2 ಮಧ್ಯಾಹ್ನ 2ರಿಂದ 3:30ರವರೆಗೆ ನಡೆಯಲಿದೆ.

ಲಿಖಿತ ಪರೀಕ್ಷೆ 12 ಕೇಂದ್ರಗಳಲ್ಲಿ ನಡೆಯಲಿದೆ. ಕಳೆದ ಅಕ್ಟೋಬರ್ ನಲ್ಲಿ ನಡೆದ 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಬಳಿಕ ಇದೀಗ ಈ ನೇಮಕಾತಿ ಲಿಖಿತ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ.

ಬೆಳಗಾವಿ- ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

Home add -Advt

https://pragati.taskdun.com/belagavimaharastrabus-start/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button