*ಸಾರಿಗೆ ಮುಷ್ಕರ: ರಸ್ತೆಗಿಳಿಯದ KSRTC, ಬಿಎಂಟಿಸಿ ಬಸ್ ಗಳು*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸರಿಗೆ ನೌಕರರು ಮುಂಜಾನೆಯಿಂದಲೇ ಮುಷ್ಕರ ಆರಂಭಿಸಿದ್ದು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಕೆ.ಎಸ್.ಆರ್.ಟಿ.ಸಿ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲಾ ಬಸ್ ಗಳು ಬಸ್ ನಿಲ್ದಾಣ, ಡಿಪೋಗಳಲ್ಲಿ ನಿಂತಲ್ಲೇ ನಿಂತಿವೆ.Home add -Advt ಸರ್ಕಾರಿ ಬಸ್ ಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದು, ಖಾಸಗಿ ಬಸ್ ಗಳ ಖಾರುಬಾರು ಜೋರಾಗಿದೆ. ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ನಿಟ್ಟಿನಲ್ಲಿ ಖಾಸಗಿ ಬಸ್ ಗಳ … Continue reading *ಸಾರಿಗೆ ಮುಷ್ಕರ: ರಸ್ತೆಗಿಳಿಯದ KSRTC, ಬಿಎಂಟಿಸಿ ಬಸ್ ಗಳು*