*ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ: ಸಿಎ ಆರ್ ಸಿಬ್ಬಂದಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜಾಜಿನಗರದ ರಾಜಕುಮಾರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ನಿವೃತ್ತ ಸಿಎಆರ್ ಸಿಬ್ಬಂದಿ ಹನುಮಂತರಾಯಪ್ಪ (71) ಮೃತ ದುರ್ದೈವಿ. ಬಾಗಲಕೋಟೆಯಿಂದ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ರಾಜಾಜಿನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಗಂಭೀರವಾಗಿ … Continue reading *ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ: ಸಿಎ ಆರ್ ಸಿಬ್ಬಂದಿ ಸ್ಥಳದಲ್ಲೇ ಸಾವು*