*ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ: 10 ಪ್ರಯಾಣಿಕರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಮೊದಲು ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತಕ್ಕೀಡಾಗಿ ನಿಂತಿದ್ದ ಬಸ್ ಗಳಿಗೆ ಮತ್ತೊಂದು ಬಸ್ ಬಂದು ಗುದ್ದಿದೆ.Home add -Advt ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಹತ್ತು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಅವರನ್ನು ಮೈಸೂರು … Continue reading *ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ: 10 ಪ್ರಯಾಣಿಕರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed