
ಪ್ರಗತಿವಾಹಿನಿ ಸುದ್ದಿ: ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ.
ಕೆ.ಎಸ್ ಆರ್.ಟಿ.ಸಿ ಬಸ್ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಂಕೋಲಾ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ. 20 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಅಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಾನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



