*ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಾಗಿಸುತ್ತಿದ್ದ ಉದ್ಯಮಿಯ 55 ಲಕ್ಷ ಹಣ ಕದ್ದು ಪರಾರಿಯಾದ ಕಳ್ಳರು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ಹಣ ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿಯೊಬ್ಬರು ಮನೆ ಮಾರಾಟದಿಂದ ಬಂದ ಹಣವನ್ನು ಬಸ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ಈ ಹಣ ದೋಚಿದ್ದಾರೆ. ಬೆಂಗಳೂರಿನಿಂದ ಹೈದರಾಬಾದ್ ಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ್ನು ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಊಟಕ್ಕೆಂದು ನಿಲ್ಲಿಸಲಾಗಿತ್ತು. ಉದ್ಯಮಿ ಊಟಕ್ಕೆಂದು ಬಸ್ ನಿಂದ ಕೆಳಗಿಳಿದು ಊಟ ಮುಗಿಸಿ ಬರುವಷ್ಟರಲ್ಲಿ ಸೀಟ್ ನಲ್ಲಿದ್ದ ಹಣದ ಬ್ಯಾಗ್ ನಾಪತ್ತೆಯಾಗಿದೆ. ಕಳುವಾದ ಹಣ ಹೈದರಾಅಬಾದ್ … Continue reading *ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಾಗಿಸುತ್ತಿದ್ದ ಉದ್ಯಮಿಯ 55 ಲಕ್ಷ ಹಣ ಕದ್ದು ಪರಾರಿಯಾದ ಕಳ್ಳರು*