ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಚಾಲಕನ ಕಾಲು ಮುರಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ.
ಎಂ.ಎಂ.ಹಿಲ್ಸ್ ಬಳಿಯ ಆನೆದಿಂಬ ಬಳಿ ಬಸ್ ಚಾಲಕನ ನಿಯಂತ್ರಣತಪ್ಪಿ ಉರುಳಿಬಿದ್ದಿದ್ದು, ಅಪಘಾತದಲ್ಲಿ ಚಾಲಕನ ಕಾಲು ಮುರಿದಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲೈ ಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಅದ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ
https://pragati.taskdun.com/politics/karnataka-ratna-awardpuneeth-rajkumarsiddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ