
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಪಾಟಾ ಕಟ್ ಆಗಿ ಅಪಘಾತ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಳೆತೋರಣಗಲ್ ನಲ್ಲಿ ಸಂಭವಿಸಿದೆ.
ಕೆಎಸ್ಆರ್ ಟಿಸಿ ಬಸ್ ಪಾಟಾ ಕಟ್ ಆಗಿ ಈ ಅವಘಡ ಸಂಭವಿಸಿದ್ದು, ಬಸ್ ನಲ್ಲಿ ಇದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.