Karnataka NewsLatest

*ಭೀಕರ ಬಸ್ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ವಿದ್ಯಾರ್ಥಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ತಮಟಂಪಲ್ಲಿ ಗ್ರಾಮದ ಭಾರ್ಗವ ರೆಡ್ಡಿ (18) ಮೃತ ವಿದ್ಯಾರ್ಥಿ.

Home add -Advt

ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button