Latest

*KSRTC ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೊಪೆಡ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಸವಟ್ಟಿ ಗೇಟ್ ಬಳಿ ನಡೆದಿದೆ.

Home add -Advt

ಕಮರವಾಡಿ ಗ್ರಾಮದ ಕಿಶೋರ್ (48) ಮಹೇಶ್ (40) ಮೃತರು. ಅಪಘಾತದ ಭೀಕರತೆಗೆ ಮೊಪೆಡ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಂತೇಮರಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂತೇಮರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button