Latest

ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಕೋಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆ ದಾಖಲಾಗಿದ್ದು, ಅವರನ್ನು ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚೆಗೆ ಸೌರವ್ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾಶೀಷ್ ಗಂಗೂಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು.

Related Articles

Back to top button