*KSRTC ಬಸ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು*
20 ಜನರಿಗೆ ಗಂಭೀರ ಗಾಯ ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಹನುಮಕ್ಕ (45) ಮೃತ ಮಹಿಳೆ.Home add -Advt ಗಾಯಾಳು ಪ್ರಯಾಣಿಕರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣ*
Copy and paste this URL into your WordPress site to embed
Copy and paste this code into your site to embed