*KSRTC ಬಸ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು*

20 ಜನರಿಗೆ ಗಂಭೀರ ಗಾಯHome add -Advt ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಹನುಮಕ್ಕ (45) ಮೃತ ಮಹಿಳೆ. ಗಾಯಾಳು ಪ್ರಯಾಣಿಕರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣ*