*KSRTC ಬಸ್ ಡಿಕ್ಕಿ: ಬಸ್ ಕೆಳಗೆ ಸಿಲುಕಿ ಅಪ್ಪಚ್ಚಿಯಾದ ಬೈಕ್ ಸವಾರ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪಘಾತದಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಬೈಕ್ ಸವಾರ ಬಸ್ ಕೆಳಗೆ ಸಿಲುಕಿ ಅಪ್ಪಚ್ಚಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೊಮ್ಮನಹಳ್ಳಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ ಕೆಳಗೆ ಸಿಲುಕಿಕೊಂಡಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಸ್ ಕೆಳಗೆ … Continue reading *KSRTC ಬಸ್ ಡಿಕ್ಕಿ: ಬಸ್ ಕೆಳಗೆ ಸಿಲುಕಿ ಅಪ್ಪಚ್ಚಿಯಾದ ಬೈಕ್ ಸವಾರ ಸಾವು*
Copy and paste this URL into your WordPress site to embed
Copy and paste this code into your site to embed