Kannada NewsKarnataka NewsLatest

*KSRTC ಬಸ್-ಕಾರು ಭೀಕರ ಅಪಘಾತ; ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪತ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಶಿರಸಿ ತಾಲೂಕಿನ ಬಂಡಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Related Articles

Back to top button