*KSRTC ಬಸ್ ಇಂಜಿನ್ ನಲ್ಲಿ ಬೆಂಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟದ ಮಾರ್ಗದಲ್ಲಿ ನಡೆದಿದೆ. ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್ ನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಯಲು ಸೂಚಿಸಿದ್ದಾರೆ. ಬಸ್ ನಲ್ಲಿ 50 ಪ್ರಯಾಣಿಕರು ಇದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ … Continue reading *KSRTC ಬಸ್ ಇಂಜಿನ್ ನಲ್ಲಿ ಬೆಂಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ*