*KSRTC ಬಸ್ ಹಾಗೂ ಜೀಪ್ ಭೀಕರ ಅಪಘಾತ; ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಅಯ್ಯಪ್ಪಸ್ವಾಮಿ ಬೆಟ್ಟದಲ್ಲಿ ನಡೆದಿದೆ. ಜೀಪ್ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ.Home add -Advt ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. *ಬಸ್ ಚಾಲಕನೊಂದಿಗೆ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ; ಖಾಸಗಿ ಶಾಲೆ ಆಡಳಿತ ಮಂಡಳಿ … Continue reading *KSRTC ಬಸ್ ಹಾಗೂ ಜೀಪ್ ಭೀಕರ ಅಪಘಾತ; ಮೂವರು ದುರ್ಮರಣ*