*KSRTCಯಿಂದ ಬಿಗ್ ಶಾಕ್: ನಾಳೆಯಿಂದ ಲಗೇಜ್ ದರ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಾಹಿತಿ ನೀಡಿದ್ದಾರೆ. ನಾಳೆ ಫೆಬ್ರವರಿ 16ರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ತಿಳಿಸಿದ್ದಾರೆ. ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ ಲಗೇಜ್ ದರ ಏರಿಕೆಯಾಗಿತ್ತು. ಅದಾದ ಬಳಿಕ ಟಿಕೆಟ್ ದರ ಪರಿಷ್ಕ್ರರಣೆ ಆದಾಗ ಲಗೇಜ್ ದರ … Continue reading *KSRTCಯಿಂದ ಬಿಗ್ ಶಾಕ್: ನಾಳೆಯಿಂದ ಲಗೇಜ್ ದರ ಏರಿಕೆ*