
ಪ್ರಗತಿವಾಹಿನಿ ಸುದ್ದಿ, ಸವದತ್ತಿ– ಮುಷ್ಕರ ನಿರತ ಸಾರಿಗೆ ಸಂಸ್ಥೆಯ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸವದತ್ತಿಯ ಶಿವಕುಮಾರ ನೀಲ ಸಾಗರ್ (40) ಆತ್ಮಹತ್ಯೆ ಮಾಡಿಕೊಂಡಿದ್ದು,ಅವರು ಸವದತ್ತಿ ಘಟಕದಲ್ಲಿ ಚಾಲಕ ಕಂ. ನಿರ್ವಾಹಕರಾಗಿದ್ದರು. 12 ವರ್ಷದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.
ಒಂದು ಹೆಣ್ಣು, ಎರಡು ಗಂಡು ಮಕ್ಕಳು, ಪತ್ನಿ ಇದ್ದಾರೆ. ತಂದೆ ತಾಯಿ ಕೂಡ ಇದ್ದಾರೆ.
ಪ್ರಯಾಣಿಕರೇ ಎಚ್ಚರ… ನಾಳೆಯೂ ಮುಂದುವರಿಯಲಿದೆ ಮುಷ್ಕರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ