Belagavi NewsBelgaum NewsKannada NewsKarnataka NewsNationalPolitics

*ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ* *ವಿಡಿಯೋ ನೋಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಸಾರಿಗೆ ಬಸ್ ಇಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಉಂಟಾಗಿಲ್ಲ.

ಇಂದು ಬೆಳಗ್ಗೆ ಬೆಳಗಾವಿಯ ಕುವೆಂಪು ನಗರದಲ್ಲಿ ಬೆಳಗಾವಿ ನಗರ ಘಟಕ್ಕೆ ಸೇರಿದ ಬಸ್, ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟಿತ್ತು. ಆದರೆ ಸಹ್ಯಾದ್ರಿ ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 

Home add -Advt

ಬಸ್ ನಲ್ಲಿ ಸಿಲುಕಿದ್ದ ನಿರ್ವಾಹಕ, ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ.‌ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಅಂಭವಿಸಿಲ್ಲ. ನಿರ್ವಾಹಕನಿಗೆ ಸಣ್ಣ ಪುಟ್ಟ ಏಟಾಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button