*ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಸಾರಿಗೆ ಬಸ್ ಇಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಉಂಟಾಗಿಲ್ಲ. ಇಂದು ಬೆಳಗ್ಗೆ ಬೆಳಗಾವಿಯ ಕುವೆಂಪು ನಗರದಲ್ಲಿ ಬೆಳಗಾವಿ ನಗರ ಘಟಕ್ಕೆ ಸೇರಿದ ಬಸ್, ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟಿತ್ತು. ಆದರೆ ಸಹ್ಯಾದ್ರಿ ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.  ಬಸ್ ನಲ್ಲಿ ಸಿಲುಕಿದ್ದ ನಿರ್ವಾಹಕ, ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ.‌ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಅಂಭವಿಸಿಲ್ಲ. ನಿರ್ವಾಹಕನಿಗೆ ಸಣ್ಣ ಪುಟ್ಟ … Continue reading *ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ*