*ರಾಷ್ಟ್ರಮಟ್ಟದ ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಕೆಎಸ್‌ಆರ್‌ಟಿಸಿ*
ಪ್ರಗತಿವಾಹಿನಿ ಸುದ್ದಿ: ಭಾರತದಲ್ಲೆ ನಂಬರ್ ಒನ್ ಸ್ಥಾನದಲ್ಲಿರುವ ಕೆಎಸ್‌ಆರ್‌ಟಿಸಿಯು ಮೂರು ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿದೆ. ಭಾರತದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ನೀಡುವ 2023-24ನೇ ಸಾಲಿನ ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ಕೆಎಸ್‌ಆರ್‌ಟಿಸಿಗೆ ದಕ್ಕಿವೆ. ಅಶ್ವಮೇಧ ಬ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಈ ಪ್ರಶಸ್ತಿಗಳು ಲಭಿಸಿದೆ. ದೆಹಲಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ … Continue reading *ರಾಷ್ಟ್ರಮಟ್ಟದ ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಕೆಎಸ್‌ಆರ್‌ಟಿಸಿ*
Copy and paste this URL into your WordPress site to embed
Copy and paste this code into your site to embed