*ಬಸ್ ಚಾಲಕರಿಗೆ ಹೊಸ ನಿಯಮ ಜಾರಿ*: *ರೂಲ್ಸ್ ಉಲ್ಲಂಘಿಸಿದರೆ ಭಾರಿ ದಂಡ*

ಪ್ರಗತಿವಾಹಿನಿ ಸುದ್ದಿ: ಎಲ್ಲಾ ಸಾರಿಗೆ ಬಸ್ ಚಾಲಕರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ, ಕೆಕೆ ಆರ್ ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳ ಪ್ರಕಾರ, ವಾಣಿಜ್ಯ ವಾಹನಗಳು ಮತ್ತು ಬಸ್ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಇಂತದ್ದೊಂದು ನಿಯಮವನ್ನು ಸಾರಿಗೆ ಇಲಾಖೆ ಜಾರಿಗೆ ತಂದಿದೆ. ನಗರದ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಎಐ ಕ್ಯಾಮೆರಾಗಳು … Continue reading *ಬಸ್ ಚಾಲಕರಿಗೆ ಹೊಸ ನಿಯಮ ಜಾರಿ*: *ರೂಲ್ಸ್ ಉಲ್ಲಂಘಿಸಿದರೆ ಭಾರಿ ದಂಡ*