*ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ರಾಜ್ಯಾದ್ಯಂತ ನಾಳೆ KSRTC ಬಸ್ ಸಂಚಾರದಲ್ಲಿ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 19 ರಂದು ನಾಳೆ ಕೆಎಸ್‌ಆರ್‌ಟಿಸಿ ನೌಕರರು ‘ಬೆಂಗಳೂರು ಚಲೋ’ ಪ್ರತಿಭಟನೆ ಆರಂಭಿಸಲಿದ್ದು. ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವೇತನ ಪರಿಷ್ಕರಣೆ, ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಲಿದ್ದಾರೆ.ಸಾರಿಗೆ ನೌಕರರ ಬೆಂಗಳೂರು ಚಲೋ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.Home add -Advt ಈ ನಡುವೆ ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ ಹಾಗೂ ವೇತನ … Continue reading *ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ರಾಜ್ಯಾದ್ಯಂತ ನಾಳೆ KSRTC ಬಸ್ ಸಂಚಾರದಲ್ಲಿ ವ್ಯತ್ಯಯ*