Latest

*ಮುಳ್ಳೂರು ಘಾಟ್ ನಲ್ಲಿ ಪಲ್ಟಿಯಾಗಿ ಬಿದ್ದ KSRTC ಬಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭೀಕರ ಅಪಘಾತದಲ್ಲಿ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲುಕಿನ ಮುಳ್ಳೂರು ಬಳಿ ನಡೆದಿದೆ.

ಮುಳ್ಳೂರು ಘಾಟ್ ನಲ್ಲಿ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಬಿದ್ದಿದ್ದು, 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://pragati.taskdun.com/harish-poonjabjp-mlasiddaramaiah/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button