*ಮಹಿಳಾ ಮೆಕ್ಯಾನಿಕ್‌ಗೆ ಸಹೋದ್ಯೋಗಿಯಿಂದ ಚಾಕು ಇರಿತ

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿಯ ಮಹಿಳಾ ಮೆಕ್ಯಾನಿಕ್ ಒಬ್ಬರ ಮೇಲೆ ಸಹೋದ್ಯೋಗಿಯೊಬ್ಬ ಏಕಾಏಕಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಮಹಿಳಾ ಮೆಕ್ಯಾನಿಕ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಆಗಮಿಸಿದ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಈ ಘಟನೆ ನಡೆದಿದೆ. ನೆಲಮಂಗಲ ನಗರದ ಅರಿಶಿನಕುಂಟೆ ಬಳಿಯಿರುವ KSRTC ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿರುವ 40 ವರ್ಷದ ಲಕ್ಷ್ಮಿ ಎಂಬುವವರು ಗಂಭೀರವಾಗಿ ಹಲ್ಲೆಗೊಳಲಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 8:30ರ … Continue reading *ಮಹಿಳಾ ಮೆಕ್ಯಾನಿಕ್‌ಗೆ ಸಹೋದ್ಯೋಗಿಯಿಂದ ಚಾಕು ಇರಿತ