*ಪೆನ್ ಡ್ರೈವ್ ಬಿಡುಗಡೆಯಲ್ಲಿ ಕುಮಾರಸ್ವಾಮಿ ಹಾಗೂ ಮೈತ್ರಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದಿದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು … Continue reading *ಪೆನ್ ಡ್ರೈವ್ ಬಿಡುಗಡೆಯಲ್ಲಿ ಕುಮಾರಸ್ವಾಮಿ ಹಾಗೂ ಮೈತ್ರಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ*