*ಸಿಎಂ ಸಿದ್ದರಾಮಯ್ಯಗೆ ಕೌಂಟರ್ ಕೊಟ್ಟ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ : ಮುಡಾದ ಕೆಲ ದಾಖಲೆಗಳಿಗೆ ವೈಟ್ನರ್ ಹಚ್ಚಿದ ಕುರಿತು ಸಿಎಂ ಸಿದ್ದರಾಮಯ್ಯ ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುವುದನ್ನು ದಾಖಲೆಗಳ ಮೇಲೆ ವೈಟ್ನ‌ರ್ ಹಚ್ಚಿರುವ ಕಡೆ ಟಾರ್ಚ್ ಹಾಕಿ ಸ್ಪಷ್ಟನೆ ನೀಡಿದ್ದರು. ಈ ಕುರಿತಾದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದರು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟ್ವಿಟ್ ಮಾಡಿ ಟಾಂಗ್ ನೀಡಿದ್ದು, ಸಿದ್ದರಾಮಯ್ಯ ಅವರೇ. ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು … Continue reading *ಸಿಎಂ ಸಿದ್ದರಾಮಯ್ಯಗೆ ಕೌಂಟರ್ ಕೊಟ್ಟ ಕುಮಾರಸ್ವಾಮಿ*