*ಕುಮಾರಸ್ವಾಮಿ ಒಬ್ಬ ಹುಚ್ಚ: ಹರಿಹಾಯ್ದ ಡಿಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಡಿ.ಕೆ.ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದ್ದು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರ ರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು. ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ … Continue reading *ಕುಮಾರಸ್ವಾಮಿ ಒಬ್ಬ ಹುಚ್ಚ: ಹರಿಹಾಯ್ದ ಡಿಕೆ ಶಿವಕುಮಾರ್*