*ಕುಮಾರಸ್ವಾಮಿ ಊಸರವಳ್ಳಿ ರಾಜಕಾರಣ ಬಿಡಲಿ*: *ಹೆಚ್‌ಡಿಕೆಗೆ ಸಚಿವ ಬಾಲಕೃಷ್ಣ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಮೊದಲು ಊಸರವಳ್ಳಿ ರಾಜಕಾರಣ ಮಾಡುವುದನ್ನು ಬಿಡಬೇಕು. ವೈಯಕ್ತಿಕ ವಿಚಾರಗಳನ್ನು ಮಾತನಾಡುವುದನ್ನೂ ನಿಲ್ಲಿಸಬೇಕು ಎಂದು ಟಾಂಗ್ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ಕುಮಾರಸ್ವಾಮಿ ಮೃದು ಧೋರಣೆ ತೋರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ರಾಜಕೀಯ ಬೆಳವಣಿಗೆಗಳ ಕುರಿತು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಸದ್ಯದ ಬೆಳವಣಿಗೆಗಳು ಕೊನೆಗೆ ಕುಮಾರಸ್ವಾಮಿ ಅವರಿಗೇ ತಿರುಗೇಟು ನೀಡಲಿವೆ ಎಂದು ಹೇಳಿದ್ದಾರೆ. ಮಾಗಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, … Continue reading *ಕುಮಾರಸ್ವಾಮಿ ಊಸರವಳ್ಳಿ ರಾಜಕಾರಣ ಬಿಡಲಿ*: *ಹೆಚ್‌ಡಿಕೆಗೆ ಸಚಿವ ಬಾಲಕೃಷ್ಣ ತಿರುಗೇಟು*
Copy and paste this URL into your WordPress site to embed
Copy and paste this code into your site to embed