*ಅಕ್ರಮ ಬಂಧನದಲ್ಲಿಟ್ಟು ಲಂಚ ಪಡೆದ ಆರೋಪ: ಕುಂಬಳಗೋಡು ಪಿಎಸ್ಐ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಬಂಧನದಲ್ಲಿಟ್ಟು ಲಂಚ ಪಡೆದ ಆರೋಪದಡಿ ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ದೂರು ದಾಖಲಾಗಿದೆ.Home add -Advt ಪಿಐ ಮಂಜುನಾಥ ಹೂಗಾರ್ 10 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದು ಮೂವರನ್ನು ಬಿಡಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ವಕೀಲ ವರ್ಷಿತ್ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​ಗೆ ದೂರು ನೀಡಿದ್ದಾರೆ. ಫೆಬ್ರವರಿ 25ರಂದು ಕುಂಬಳಗೋಡು ಠಾಣಾ ವ್ಯಾಪ್ತಿಯ ಎಂ.ಆರ್. … Continue reading *ಅಕ್ರಮ ಬಂಧನದಲ್ಲಿಟ್ಟು ಲಂಚ ಪಡೆದ ಆರೋಪ: ಕುಂಬಳಗೋಡು ಪಿಎಸ್ಐ ವಿರುದ್ಧ ದೂರು ದಾಖಲು*