ಪ್ರಗತಿವಾಹಿನಿ ಸುದ್ದಿ : ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎನಿಸಿಕೊಂಡಿರುವ ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಈ ಮೇಳಕ್ಕೆ ಸುಮಾರು 45 ಕೋಟಿಗೂ ಅಧಿಕ ಜನ ಭಾಗಿಯಾಗುವ ಸಾಧ್ಯತೆ ಇದೆ. ಇಂದಿನಿಂದ ಫೆಬ್ರವರಿ 26ರ ವರೆಗೆ ಸುಮಾರು ಒಂದೂವರೆ ತಿಂಗಳ ಕಾಲ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ಭಕ್ತರು, ಸಾಧು – ಸಂತರು, ನಾಗಾಸಾಧುಗಳು, ಅಘೋರಿಗಳು ಸೇರಿದಂತೆ ಲಕ್ಷಾಂತರ ಮಂದಿ ಭಾಗಿಯಾಗಲಿದ್ದಾರೆ. ಈ … Continue reading *ಇಂದಿನಿಂದ ಮಹಾ ಕುಂಭಮೇಳ ಆರಂಭ*
Copy and paste this URL into your WordPress site to embed
Copy and paste this code into your site to embed