*ಕುಂಭಮೇಳದ ರುದ್ರಾಕ್ಷಿ ಸುಂದರಿ ಮೊನಾಲಿಸಾ ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರಯಾಗ್ ರಾಜ್ ನಲ್ಲಿ ನಡೆದಿದ್ದ ಕುಂಭಮೇಳದ ಮೂಲಕ ಭಾರಿ ಜನಪ್ರಿಯತೆ ಪಡೆದಿದ್ದ ರುದ್ರಾಕ್ಷಿ ಸುಂದರಿ ಮೊನಾಲಿಸಾ ಭೋಸ್ಲೆ ವಿವಾಹ ಪ್ರಕರಣ ಸಂಕಷ್ಟಕ್ಕೆ ಸಿಲುಕಿದೆ. ಕುಂಭಮೇಳದ ನೀಲಿ ಕಂಗಳ ಚಲುವೆಯಾಗಿ ಗಮನ ಸೆಳೆದಿದ್ದ ಮೊನಾಲಿಸಾ ಬಳಿಕ ಬಾಲಿವುಡ್, ಮಲಯಾಳಂ ಹೀಗೆ ವಿವಿಧ ಚಿತ್ರರಂಗದಲ್ಲಿ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಜನಪ್ರಿಯತೆ ಮೆಟ್ಟಿಲೇರುತ್ತಿರುವಾಗಲೇ ಉತ್ತರ ಪ್ರದೇಶ ಮೂಲದ ನಟ ಫರ್ಮಾನ್ ಖಾನ್ ನನ್ನು ಪ್ರೀತಿಸುವ ಮೂಲಕ ಆತನೊಂದಿಗೆ ಕೆಲ ದಿನಗಳ ಹಿಂದಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮಾರ್ಚ್ 11ರಂದು … Continue reading *ಕುಂಭಮೇಳದ ರುದ್ರಾಕ್ಷಿ ಸುಂದರಿ ಮೊನಾಲಿಸಾ ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು*