*ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳ ಹಸ್ತಾಂತರ*
ಪವನ್ ಕಲ್ಯಾಣ್ ಗೆ ಕುಮ್ಕಿ ಆನೆ ಹಸ್ತಾಂತರಿಸಲಿರುವ ಸಿಎಂ, ಡಿಸಿಎಂ ಪ್ರಗತಿವಾಹಿನಿ ಸುದ್ದಿ: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ವಿಧ್ಯುಕ್ತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ … Continue reading *ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳ ಹಸ್ತಾಂತರ*
Copy and paste this URL into your WordPress site to embed
Copy and paste this code into your site to embed