*ಆಂಧ್ರಪ್ರದೇಶಕ್ಕೆ ರಾಜ್ಯದಿಂದ 4 ಕುಮ್ಕಿ ಆನೆಗಳ ಹಸ್ತಾಂತರ*
ಮತ್ತೆರಡು ಆನೆಗಳನ್ನು ನೀಡಲು ಸಮ್ಮತಿ ಪ್ರಗತಿವಾಹಿನಿ ಸುದ್ದಿ: ನೆರೆ ಹೊರೆ ರಾಜ್ಯಗಳ ಉತ್ತಮ ಬಾಂಧವ್ಯಕ್ಕೆ ಪಕ್ಷ ರಾಜಕೀಯ ಅಡ್ಡಿ ಬರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದ ಪೂರ್ವದ್ವಾರದಲ್ಲಿಂದು ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ನೆರೆ ರಾಜ್ಯಗಳೊಂದಿಗೆ ಉತ್ತಮ ಬಾಂಧವ್ಯಕ್ಕೆ ಇಂದಿನ ಈ ಆನೆಗಳ ಹಸ್ತಾಂತರ ಸಹಕಾರಿಯಾಗಲಿದೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯಲ್ಲಿಯೂ ಗಣನೀಯ ಸುಧಾರಣೆ ತರಲಾಗಿದೆ. ಜಾಗತಿಕ … Continue reading *ಆಂಧ್ರಪ್ರದೇಶಕ್ಕೆ ರಾಜ್ಯದಿಂದ 4 ಕುಮ್ಕಿ ಆನೆಗಳ ಹಸ್ತಾಂತರ*
Copy and paste this URL into your WordPress site to embed
Copy and paste this code into your site to embed