*ಖುಷಿ ಖುಷಿಯಾಗಿ ಇನ್ ಸ್ಟಾದಲ್ಲಿ ರೀಲ್ಸ್ ಅಪ್ ಲೋಡ್ ಮಾಡಿ ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ*

ಪ್ರಗತಿವಾಹಿನಿ ಸುದ್ದಿ: ಹಿಂದಿ ಕಿರುತೆರೆಯ ಖ್ಯಾತ ನಟಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಕೇವಲ 30 ವರ್ಷದ ಸಂಚಿತಾ ಉಗಾಳೆ ಆತ್ಮಹತ್ಯೆಗೆ ನಿಖರ ಕಾರ‍ಣ ತಿಳಿದುಬಂದಿಲ್ಲ. ಭಾನುವಾರ ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿನ ತಮ್ಮ ಮನೆಯಲ್ಲಿ ಬೆಡ್‌ರೂಮ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಇಂದು ಅವರ ಸಾವಿನ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಸಂಚಿತಾ ಮನೆಯಲ್ಲಿ ಒಬ್ಬರೇ ಇದ್ದರು … Continue reading *ಖುಷಿ ಖುಷಿಯಾಗಿ ಇನ್ ಸ್ಟಾದಲ್ಲಿ ರೀಲ್ಸ್ ಅಪ್ ಲೋಡ್ ಮಾಡಿ ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ*