*ಕರಾವಳಿ ಭಾಗದಲ್ಲಿ‌ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ*

ಕರ್ನಾಟಕದ ಹೃದಯ ಬೆಂಗಳೂರು ಎಲ್ಲರಿಗೂ ಸೇರಿದ್ದು: ಡಿಸಿಎಂ ಡಿ.ಕೆ‌.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದ ಎಲ್ಲಾ ಭಾಗಗಳ ಜನರ ಹೃದಯವೇ ಬೆಂಗಳೂರು. ಬೆಂಗಳೂರು ನಗರ ‌ಇಲ್ಲಿನ ಸುತ್ತಮುತ್ತಲ ಜನರಿಗೆ ಸೇರಿದ್ದಲ್ಲ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರು, ಉಡುಪಿ ಹೀಗೆ ಎಲ್ಲರಿಗೂ ಸೇರಿದ್ದು. ನೀವೆಲ್ಲರೂ ಸೇರಿ ಬೆಂಗಳೂರನ್ನು ಉಳಿಸಿ ಬೆಳೆಸಬೇಕು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನಗರದ ನಂದಿ ಲಿಂಕ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಕುಂದಾಪ್ರ ಕನ್ನಡ ಹಬ್ಬ- 2025ರಲ್ಲಿ ಭಾಗವಹಿಸಿ ಮಾತನಾಡಿದರು. “ಕರಾವಳಿ ಭಾಗದವರೇ … Continue reading *ಕರಾವಳಿ ಭಾಗದಲ್ಲಿ‌ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ*