*ಪೋಷಕರೇ ಎಚ್ಚರ: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಮುಕುಂದ್ ಮಯೂರ್ ಮೃತ ಬಾಲಕ. ಹುಣಸೂರು ತಾಲೂಕಿನ ಗೌರಿಪುರ ಗ್ರಾಮದ ಸಂತೋಷ್ ಹಾಗೂ ಐಶ್ವರ್ಯಾ ದಂಪತಿಯ ಪುತ್ರ. ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ … Continue reading *ಪೋಷಕರೇ ಎಚ್ಚರ: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವು*