*ಗ್ರಂಥ ಸುಟ್ಟ ಕೇಸ್;‌ ಇಂತಹ ಘಟನೆ ಮರುಕಳಿಸದಂತೆ ಸೂಚಿಸುತ್ತೇನೆ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದ ಮಸೀದಿಯ ಕೆಳ ಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿ ತನಿಖೆ ನಡೆಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.Home add -Advt ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣವನ್ನು ಪೊಲೀಸರು ಬೇಧಿಸುತ್ತಾರೆ. ಜಿಲ್ಲೆಯಲ್ಲಿ ಧಾರ್ಮಿಕ ವಿಚಾರಗಳಲ್ಲಿ … Continue reading *ಗ್ರಂಥ ಸುಟ್ಟ ಕೇಸ್;‌ ಇಂತಹ ಘಟನೆ ಮರುಕಳಿಸದಂತೆ ಸೂಚಿಸುತ್ತೇನೆ: ಸಚಿವ ಸತೀಶ್‌ ಜಾರಕಿಹೊಳಿ*