Kannada NewsLatest

ಪಾಲಿಕೆ ಆಯುಕ್ತರಾಗಿ ಶಶಿಧರ ಕುರೇರ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಶಶಿಧರ ಕುರೇರ ಅಧಿಕಾರ ಸ್ವೀಕರಿಸಿದರು.

ಇಂದು ಬೆಳಗ್ಗೆ ಅವರು ಇಬ್ರಾಹಿಂ ಮೈಗೂರ  ಅವರಿಂದ ಅಧಿಕಾರ ವಹಿಸಿಕೊಂಡರು.

ಚುನಾವಣೆಯ ಸಂದರ್ಭದಲ್ಲಿ ಅವರನ್ನು ಬಾಗಲಕೋಟೆ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿತ್ತು.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button