Kannada NewsLatest

ಬೆಳಗಾವಿ ಪಾಲಿಕೆ ಆಯುಕ್ತರಾಗಿ ದುಡಗುಂಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ನೇಮಕವಾಗಿದ್ದಾರೆ.

ಶಶಿಧರ ಕುರೇರ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅಶೋಕ ನೇಮಕವಾಗಿದ್ದು, ಅವರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button