*ಕುರುಬ ಸಮುದಾಯ ಎಸ್ ಟಿ ಗೆ ಸೇರ್ಪಡೆ: ಸತೀಶ್ ಜಾರಕಿಹೊಳಿ ಹೇಳಿದ್ದೇನು..?*
ಪ್ರಗತಿವಾಹಿನಿ ಸುದ್ದಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುತ್ತೆ ಎಂದು ಪರಿಶಿಷ್ಟ ಮುದಾಯದಿಂದ ಈಗಾಗಲೇ ಎಲ್ಲಡೆ ಪ್ರತಿಭಟನೆ ಆರಂಭವಾಗುತಿದ್ದು, ಈ ವಿಚಾರವಾಗಿ ಸತೀಶ್ ಜಾರಿಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಸಾಕಷ್ಟು ಶಿಫಾರಸುಗಳು ಹೋಗಿವೆ. ಬುಡಕಟ್ಟಿಗೆ ಸೇರಿದ ಅಂಶಗಳು ಇದ್ದರೆ ಎಸ್ಟಿಗೆ ಸೇರುತ್ತದೆ ಸರ್ಕಾರ ಶಿಫಾರಸು ಮಾಡಿದ ತಕ್ಷಣ ಆಗುತ್ತದೆ ಅಂತ ಏನಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣವಾಗಿದ್ದು ಯಾರು ಸಹ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಎಸ್ … Continue reading *ಕುರುಬ ಸಮುದಾಯ ಎಸ್ ಟಿ ಗೆ ಸೇರ್ಪಡೆ: ಸತೀಶ್ ಜಾರಕಿಹೊಳಿ ಹೇಳಿದ್ದೇನು..?*
Copy and paste this URL into your WordPress site to embed
Copy and paste this code into your site to embed