*ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ರೈತ ಮುಖಂಡ ಕುರಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಂತಕುಮಾರ್ ಸೇರಿದಂತೆ ಇಬ್ಬರು ರೈತ ಮುಖಂಡರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಪಟಿಯಾಲ ಬಳಿ ನಡೆದಿದೆ. ದೆಹಲಿಹಲಿಯ ಕನೋಲಿ ಬಾರ್ಡರ್ ನಲ್ಲಿ ನಡೆಯುತ್ತಿದ್ದ ರೈತ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಪಟಿಯಾಲ ಬಳಿ ಕಾರು ಅಪಘಾತಕ್ಕೀಡಾಗಿದೆ. ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡು ಮೂಲದ ರೈತ ಮುಖಂಡ ಪಾಂಡಿಯನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ರೈತ ಸಂಘಟನೆಗಳು … Continue reading *ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ: ಆಸ್ಪತ್ರೆಗೆ ದಾಖಲು*