*ಕುಸುಮ್‌ ಸಿ ಮೊದಲ ಹಂತ ಡಿಸೆಂಬರ್‌ಗೆ ಪೂರ್ಣಗೊಳಿಸಲು ಇಂಧನ ಸಚಿವ ಜಾರ್ಜ್‌ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕುಸುಮ್‌ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಅವರು,”ಮುಂದಿನ ವರ್ಷ ಜನವರಿಯಿಂದಲೇ ವಿದ್ಯುತ್‌ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದ್ದು, ಅದಕ್ಕೆ ಪೂರಕವಾಗಿ ಕುಸುಮ್‌ ಸಿ ಅಡಿ ಪ್ರಗತಿಯಲ್ಲಿರುವ ಸೋಲಾರ್‌ ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, … Continue reading *ಕುಸುಮ್‌ ಸಿ ಮೊದಲ ಹಂತ ಡಿಸೆಂಬರ್‌ಗೆ ಪೂರ್ಣಗೊಳಿಸಲು ಇಂಧನ ಸಚಿವ ಜಾರ್ಜ್‌ ಸೂಚನೆ*