*ಬಂಪರ್ ಕೊಡುಗೆ ಘೋಷಿಸಿದ ಸಿಎಂ*

ಮುಂದಿನ 3 ವರ್ಷದಲ್ಲಿ 60 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದಿಸಿ ತೋರಿಸುತ್ತೇವೆ: ಸಿಎಂ ಭರವಸೆ ಪ್ರಗತಿವಾಹಿನಿ ಸುದ್ದಿ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ … Continue reading *ಬಂಪರ್ ಕೊಡುಗೆ ಘೋಷಿಸಿದ ಸಿಎಂ*