*38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್*

ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ ಪ್ರಗತಿವಾಹಿನಿ ಸುದ್ದಿ: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. KUWJ ಆಯೋಜಿಸಿದ್ದ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ‘ಸರ್ಕಾರ ಮತ್ತು ಮಾಧ್ಯಮ’ ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಈಗ ಅಧಿಕಾರಸ್ಥರ ಮತ್ತು ಪತ್ರಕರ್ತರ ನಡುವೆ … Continue reading *38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್*