*38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್*

ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ ಪ್ರಗತಿವಾಹಿನಿ ಸುದ್ದಿ: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.Home add -Advt KUWJ ಆಯೋಜಿಸಿದ್ದ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ‘ಸರ್ಕಾರ ಮತ್ತು ಮಾಧ್ಯಮ’ ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಈಗ ಅಧಿಕಾರಸ್ಥರ ಮತ್ತು … Continue reading *38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್*